Tuesday, April 30, 2024
Homeಕರಾವಳಿಬೆಳ್ತಂಗಡಿ:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯ ಹೈದರ್ ನೀರ್ಸಾಲ್ ನಿಧನ

ಬೆಳ್ತಂಗಡಿ:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯ ಹೈದರ್ ನೀರ್ಸಾಲ್ ನಿಧನ

spot_img
- Advertisement -
- Advertisement -

ಬೆಳ್ತಂಗಡಿ:  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯ ಹೈದರ್ ನೀರ್ಸಾಲ್ ಅವರು ವಿಧಿವಶರಾಗಿದ್ದಾರೆ. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೈದರ್ ನೀರ್ಸಾಲ್ , SDPI ಬೆಳ್ತಂಗಡಿ ವಿಧಾನಸಭಾ ಮಾಜಿ ಅಧ್ಯಕ್ಷರಾಗಿದ್ದಾರೆ.  ಇನ್ನು ಜಮೀಯತುಲ್ ಫಾಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿಯಾಗಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷರಾಗಿ ಹೀಗೆ ಅನೇಕ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು,  ಇವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

- Advertisement -
spot_img

Latest News

error: Content is protected !!