Thursday, March 28, 2024
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆ ನೇರ ಭಾಗಿ; ಗೆಜೆಟ್ ನಲ್ಲಿ ಕೇಂದ್ರ ಗೃಹ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪಿಎಫ್ಐ ಸಂಘಟನೆ ನೇರ ಭಾಗಿ; ಗೆಜೆಟ್ ನಲ್ಲಿ ಕೇಂದ್ರ ಗೃಹ ಇಲಾಖೆ ಉಲ್ಲೇಖ

spot_img
- Advertisement -
- Advertisement -

ಬೆಂಗಳೂರು: ಹಿಂದೂ ಕಾರ್ಯಕರ್ತ  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಪಿಎಫ್ ಐ ಸಂಘಟನೆ ಭಾಗಿಯಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಗೆಜೆಟ್ ನಲ್ಲಿ ಉಲ್ಲೇಖಿಸಿದೆ.

ಪಿಎಫ್ಐ ನಿಷೇಧಕ್ಕೆ ಅಗತ್ಯವಾದ ಕಾರಣಗಳನ್ನು ಗೆಜೆಟ್ ನಲ್ಲಿ ಉಲ್ಲೇಖಿಸಿರುವ ಕೇಂದ್ರ ಗೃಹ ಇಲಾಖೆಯು ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ನಡೆದ ಹಲವು ಕೊಲೆ ಪ್ರಕರಣಗಳಲ್ಲಿ ಪಿಎಫ್ ಐ ಭಾಗಿಯಾಗಿತ್ತು ಎಂದು ಉಲ್ಲೇಖಿಸಿದೆ.

2016 ರಲ್ಲಿ ಕರ್ನಾಟಕದಲ್ಲಿ ನಡೆದ ರುದ್ರೇಶ್, ಪ್ರವೀಣ್ ಹಾಗೂ ಶರತ್ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಭಾಗಿಯಾಗಿದ್ದರು . 2022ರಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊನೆಯಲ್ಲಿ ಇದೇ ಸಂಘಟನೆ ಕಾರ್ಯಕರ್ತರ ಪಾತ್ರ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

- Advertisement -
spot_img

Latest News

error: Content is protected !!