Saturday, June 6, 2026
Homeಕರಾವಳಿಉಡುಪಿಮಣಿಪಾಲ: ಫಾರ್ಮಸಿ ವಿದ್ಯಾರ್ಥಿ ನಾಪತ್ತೆ

ಮಣಿಪಾಲ: ಫಾರ್ಮಸಿ ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಮಣಿಪಾಲ: ಮಣಿಪಾಲದಲ್ಲಿ ಫಾರ್ಮಸಿ ವ್ಯಾಸಾಂಗ ಮಾಡುತ್ತಿದ್ದ ಅಭಯ್‌ ಕುಮಾರ್‌ ಎಂಬ ವಿದ್ಯಾರ್ಥಿ ಜುಲೈ.೨೭ ರಂದು ರಾತ್ರಿ ೯.೩೦ ರ ಸುಮಾರಿಗೆ ಹಾಸ್ಟೆಲ್‌ನಿಂದ ಹೊರಹೋದವನು ವಾಪಾಸು ಬಾರದೇ ನಾಪತ್ತೆಯಾಗಿದ್ದಾನೆ.

ಈತ ಹಿಂದಿ ಹಾಗೂ ಇಂಗ್ಲಿಷ್‌ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕೆಂದು ಮಣಿಪಾಲ ಪೊಲೀಸ್‌ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!