- Advertisement -
![]()
- Advertisement -
ಬಂಟ್ವಾಳ: ಪಾಣೆ ಮಂಗಳೂರಿನಲ್ಲಿ ಎರಡು ಬೈಕ್ ಗಳ ಮಧ್ಯೆ ಅಪಘಾತ ಸಂಭವಿಸಿ ಯುವ ಛಾಯಾಗ್ರಾಹಕ ಸಾವನ್ನಪ್ಪಿರುವ ಘಟನೆ ನಡೆದಿದೆ.ರಕ್ಷಿತ್ ಮೃತ ದುರ್ದೈವಿ.
ಶುಕ್ರವಾರ ರಾತ್ರಿ ಪಾಣೆಮಂಗಳೂರಿನಲ್ಲಿ ಎರಡು ಬೈಕ್ ಗಳ ಮಧ್ಯೆ ಅಪಘಾತವಾಗಿದೆ. ಈ ವೇಳೆ ರಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
- Advertisement -


