Saturday, May 4, 2024
Homeತಾಜಾ ಸುದ್ದಿಪಾಕಿಸ್ತಾನದಲ್ಲಿ ವಿಮಾನ ಪತನ : ಸಿಬ್ಬಂದಿ ಸೇರಿ 107 ಜನ ದುರಂತ ಅಂತ್ಯ

ಪಾಕಿಸ್ತಾನದಲ್ಲಿ ವಿಮಾನ ಪತನ : ಸಿಬ್ಬಂದಿ ಸೇರಿ 107 ಜನ ದುರಂತ ಅಂತ್ಯ

spot_img
- Advertisement -
- Advertisement -

ಇಸ್ಲಾಮಾಬಾದ್: ಇಂದು ಪಾಕಿಸ್ತಾನದ ಲಾಹೋರ್‌ನಿಂದ ಕರಾಚಿಗೆ ತೆರಳುತ್ತಿದ್ದ ‘ಪಾಕಿಸ್ತಾನ್ ಇಂಟರ್‌ ನ್ಯಾಷನಲ್ ಏರ್‌ಲೈನ್ಸ್‌’ಗೆ (ಪಿಐಎ) ಸೇರಿದ, ಸಿಬ್ಬಂದಿಯೂ ಸೇರಿ 107 ಜನರಿದ್ದ ವಿಮಾನವೊಂದು ಕರಾಚಿಯಲ್ಲಿ ಪತನಗೊಂಡಿದೆ.


ಕರಾಚಿ ವಿಮಾನ ನಿಲ್ದಾಣಕ್ಕೆ ಸನಿಹದಲ್ಲೇ ಇರುವ ವಸತಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎನ್ನಲಾಗುತ್ತಿದೆ. ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿರುವುದನ್ನು ಸ್ಥಳೀಯ ಮಾಧ್ಯಮಗಳು ಪ್ರಸಾರ ಮಾಡಿವೆ.

- Advertisement -
spot_img

Latest News

error: Content is protected !!