Friday, June 5, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

- Advertisement -
- Advertisement -

ಚಾರ್ಮಾಡಿ; ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ
ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.

ಮನೆಗೆ ಸಾಮಾಗ್ರಿಗಳನ್ನ ಸಾಗಿಸುತ್ತಿದ್ದಾಗ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಪಲ್ಟಿ ಹೊಡೆದಿದೆ.

ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಮಳೆಯಿಂದಾಗಿ ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Latest News

error: Content is protected !!