Thursday, June 4, 2026
Homeಕರಾವಳಿವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್

ವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್

- Advertisement -
- Advertisement -

ವಿಟ್ಲ:ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಪಿಕಪ್ ಬಿದ್ದ ಪರಿಣಾಮ ಮಹಿಳೆ ಮನೆಯೊಳಗೆ ಸಿಲುಕಿಕೊಂಡ ಘಟನೆ
ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಮಹಿಳೆ ಮಹಿಳೆ ಗಂಭೀರವಾಗಿದ್ದಾರೆ.

ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ವಾಹನವನ್ನು ತೆರವು ಮಾಡದೆ ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಕಾರ್ಯಾಚರಣೆ ನಡೆಸುತ್ತಿದೆ.

- Advertisement -

Latest News

error: Content is protected !!