Thursday, June 25, 2026
Homeಕರಾವಳಿಉಡುಪಿಕೊಪ್ಪಲಂಗಡಿ ಬಳಿ ಚರಂಡಿಗೆ ಉರುಳಿದ ಪಿಕಪ್: ಇಬ್ಬರಿಗೆ ಗಾಯ

ಕೊಪ್ಪಲಂಗಡಿ ಬಳಿ ಚರಂಡಿಗೆ ಉರುಳಿದ ಪಿಕಪ್: ಇಬ್ಬರಿಗೆ ಗಾಯ

- Advertisement -
- Advertisement -

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು – ಕೊಪ್ಪಲಂಗಡಿ ಹೆದ್ದಾರಿ ವಿಭಾಜಕದ ಬಳಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿರುವ ಘಟನೆ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಚಾಲಕ ಹಾಗೂ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!