Sunday, June 7, 2026
Homeಕರಾವಳಿಉಪ್ಪಿನಂಗಡಿಯ ಕಾಂಚನದಲ್ಲಿ ನೀರಿನಲ್ಲಿ ಕೊಚ್ಚಿ ಹೋದ ಪಿಕಪ್, ವಿಡಿಯೋ ವೈರಲ್

ಉಪ್ಪಿನಂಗಡಿಯ ಕಾಂಚನದಲ್ಲಿ ನೀರಿನಲ್ಲಿ ಕೊಚ್ಚಿ ಹೋದ ಪಿಕಪ್, ವಿಡಿಯೋ ವೈರಲ್

- Advertisement -
- Advertisement -

ಉಪ್ಪಿನಂಗಡಿ : ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ವರುಣ ಆರ್ಭಟ ಜೋರಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರೋದರಿಂದ ಮನೆಯಿಂದ ಹೊರಗೆ ಬರಲಾರದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಜಿಲ್ಲೆಯಲ್ಲಿ ಪ್ರಮುಖ ನದಿಗಳು ಸೇರಿದಂತೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ.

ಉಪ್ಪಿನಂಗಡಿಯ ಕಾಂಚನದಲ್ಲಿ ನೀರಿನಲ್ಲಿ‌ ಕೊಚ್ಚಿಕೊಂಡು ಹೋದ ಪಿಕಪ್..

Posted by Maha Xpress on Saturday, 8 August 2020

ಇನ್ನು ಉಪ್ಪಿನಂಗಡಿ ಹತ್ತಿರ ಕಾಂಚನ ಎಂಬಲ್ಲಿ ಪಿಕಪ್ ಒಂದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಪಕ್ಕದಲ್ಲಿ ಜನ ನೋಡ ನೋಡುತ್ತಿದ್ದಂತೆ ಪಿಕಪ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

- Advertisement -

Latest News

error: Content is protected !!