Thursday, June 4, 2026
Homeಕರಾವಳಿಮಂಗಳೂರುತುಂಬಿ ಹರಿಯುತ್ತಿರುವ ನೇತ್ರಾವತಿ ನದಿ: ಧರ್ಮಸ್ಥಳದಲ್ಲಿ ಸ್ನಾನಕ್ಕೆ ನದಿಗಿಳಿಯದಂತೆ ಯಾತ್ರಿಕರಿಗೆ ಸೂಚನೆ

ತುಂಬಿ ಹರಿಯುತ್ತಿರುವ ನೇತ್ರಾವತಿ ನದಿ: ಧರ್ಮಸ್ಥಳದಲ್ಲಿ ಸ್ನಾನಕ್ಕೆ ನದಿಗಿಳಿಯದಂತೆ ಯಾತ್ರಿಕರಿಗೆ ಸೂಚನೆ

- Advertisement -
- Advertisement -

ಧರ್ಮಸ್ಥಳ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು ಬಹುತೇಕ ಎಲ್ಲಾ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ನದಿ ನೇತ್ರಾವತಿ ಕೂಡ ತುಂಬಿ ಹರಿಯುತ್ತಿದೆ. ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬರುವ ಯಾತ್ರಿಕರು ಸ್ನಾನ ಘಟ್ಟದಲ್ಲಿ ನೀರಿನ ಹರಿವು ಹೆಚ್ಚಾಗಿರೋದರಿಂದ ಸ್ನಾನಕ್ಕೆಂದು ನದಿಗೆ ಇಳಿಯದಂತೆ ದೇವಸ್ಥಾನದ ಆಡಳಿತ ಮಂಡಳಿ, ಸ್ಥಳಿಯ ಆಡಳಿತ ಸೂಚನೆ ನೀಡಿದೆ.

- Advertisement -

Latest News

error: Content is protected !!