Thursday, June 4, 2026
Homeತಾಜಾ ಸುದ್ದಿ"ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇಂದಿನಿಂದ ವೀಕ್ಷಣೆಗೆ ಲಭ್ಯ"

“ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇಂದಿನಿಂದ ವೀಕ್ಷಣೆಗೆ ಲಭ್ಯ”

- Advertisement -
- Advertisement -

ಮಂಗಳೂರು : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ವಿಜ್ಞಾನಕೇಂದ್ರ ಮತ್ತು ತಾರಾಲಯ ಹೊರತುಪಡಿಸಿ ಮೃಗಾಲಯ, ಲೇಕ್‍ಗಾರ್ಡನ್, ಹರ್ಬೇರಿಯಂ ಮತ್ತು ಬೊಟಾನಿಕಲ್ ಮ್ಯೂಸಿಯಂ, ಸಂಸ್ಕೃತಿ ಗ್ರಾಮವನ್ನುಇಂದಿನಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗಿದೆ.

ವೀಕ್ಷಕರು ಸರಕಾರದ ಆದೇಶದಂತೆ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮುಖಗವಸು ಧರಿಸಿ ವೀಕ್ಷಿಸಬಹುದಾಗಿದೆ. ಹಾಗೂ ಪ್ರತಿ ಸೋಮವಾರ ವಾರದ ರಜಾ ದಿನವಾಗಿರುತ್ತದೆ ಎಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!