Sunday, June 7, 2026
Homeಕರಾವಳಿಮಂಗಳೂರಿನ ರಾಮಕೃಷ್ಣ ಮಠದ ಅಮೃತ‌ ಮಹೋತ್ಸವಕ್ಕೆ ಚಾಲನೆ

ಮಂಗಳೂರಿನ ರಾಮಕೃಷ್ಣ ಮಠದ ಅಮೃತ‌ ಮಹೋತ್ಸವಕ್ಕೆ ಚಾಲನೆ

- Advertisement -
- Advertisement -

ಮಂಗಳೂರು: ಮಂಗಳೂರಿನ ರಾಮಕೃಷ್ಣ ಮಠದ 75 ವರ್ಷಗಳ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ.

ಅಮೃತ ಸಂಗಮ ಹೆಸರಿನಲ್ಲಿ ಅಮೃತ ಮಹೋತ್ಸವದ ಕಾರ್ಯಕ್ರಮಗಳು ನಡೆಯುತ್ತಿವೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ
ಪಶ್ಚಿಮ ಬಂಗಾಳದ ಬೇಲೂರು ರಾಮಕೃಷ್ಣ ಮಠದ ಉಪಾಧ್ಯಕ್ಷರಾದ ಪರಮಪೂಜ್ಯ ಶ್ರೀಮತ್ ಸ್ವಾಮಿ ಗೌತಮಾನಂದಜಿ ಮಹಾರಾಜ್ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮೊದಲು ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಾಜಿ ಎಂಎಲ್ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

- Advertisement -

Latest News

error: Content is protected !!