Monday, March 1, 2021
Home ತಾಜಾ ಸುದ್ದಿ ಗೋಹತ್ಯೆ ನಿಷೇಧ ಕಾನೂನು ಜಾರಿ -ಉದ್ವೇಗದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದ್ಯಾಕೆ?

ಗೋಹತ್ಯೆ ನಿಷೇಧ ಕಾನೂನು ಜಾರಿ -ಉದ್ವೇಗದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದ್ಯಾಕೆ?

- Advertisement -
- Advertisement -

ಬೆಂಗಳೂರು : ಜನವರಿ 18 ರಿಂದ ರಾಜ್ಯದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜಾರಿಯಾಗಲಿದೆ. ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಈ ಕುರಿತು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳದಂತೆ ಬಾರದು ಎಂದು ಸಚಿವರು ತಿಳಿಸಿದ್ದಾರೆ.

ಗೋವುಗಳನ್ನು ಅಕ್ರಮ ಸಾಗಾಟ ಮತ್ತು ವಧೆ ಮಾಡಲಾಗುತ್ತಿರುವುದನ್ನು ವಿರೋಧಿಸಿ ಈ ಕಾಯ್ದೆ ಜಾರಿ ಮಾಡಲಾಗುತ್ತಿದೆ.ಈ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದರೆ ಪೊಲೀಸ್ ಠಾಣೆಗೆ ತಿಳಿಸುವಂತೆ ಮಾಹಿತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

- Advertisement -
- Advertisment -

Latest News

error: Content is protected !!