Friday, June 5, 2026
Homeತಾಜಾ ಸುದ್ದಿ'ಜ.17ʼರಿಂದ ʼಪಲ್ಸ್‌ ಪೋಲಿಯೋʼ ಕಾರ್ಯಕ್ರಮ ಆರಂಭ

‘ಜ.17ʼರಿಂದ ʼಪಲ್ಸ್‌ ಪೋಲಿಯೋʼ ಕಾರ್ಯಕ್ರಮ ಆರಂಭ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಜನವರಿ 17ರಿಂದ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಜನವರಿ 17ರಿಂದ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಆರಂಭವಾಗಲಿದೆ. ಇದ್ರಲ್ಲಿ 65 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಗುತ್ತೆ. 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.

- Advertisement -

Latest News

error: Content is protected !!