Wednesday, June 3, 2026
Homeತಾಜಾ ಸುದ್ದಿಪಿಎಂ ಕಿಸಾನ್ 13ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪಿಎಂ ಕಿಸಾನ್ 13ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

- Advertisement -
- Advertisement -

ಬೆಳಗಾವಿ: ಕುಂದಾನಗರಿಯಲ್ಲಿ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದ್ದಾರೆ. 

ಬೆಳಗಾವಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಫಲಾನುಭವಿ ರೈತರಿಗೆ ಕಿಸಾನ್‌ ಸಮ್ಮಾನ್‌ ಯೋಜನೆಯ ಅಡಿ 16 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ರು. ಇದ್ರಿಂದ 8 ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. 

- Advertisement -

Latest News

error: Content is protected !!