Thursday, April 18, 2024
Homeತಾಜಾ ಸುದ್ದಿಪಿಎಂ ಕಿಸಾನ್ ಇ-ಕೆವೈಸಿ ಗಡುವು ನಾಳೆಗೆ ಅಂತ್ಯ: ಪ್ರಕ್ರಿಯೆ ಪೂರ್ತಿಗೊಳಿಸದಿದ್ದರೆ ಸಿಗೋದಿಲ್ಲ 12ನೇ ಕಂತಿನ ಹಣ...

ಪಿಎಂ ಕಿಸಾನ್ ಇ-ಕೆವೈಸಿ ಗಡುವು ನಾಳೆಗೆ ಅಂತ್ಯ: ಪ್ರಕ್ರಿಯೆ ಪೂರ್ತಿಗೊಳಿಸದಿದ್ದರೆ ಸಿಗೋದಿಲ್ಲ 12ನೇ ಕಂತಿನ ಹಣ 

spot_img
- Advertisement -
- Advertisement -

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಫಲಾನುಭವಿಗಳು ಇ-ಕೆವೈಸಿ ಪೂರ್ತಿಗೊಳಿಸಲು ನಿಗದಿಪಡಿಸಲಾಗಿದ್ದ ಗಡುವು ಕೊನೆಗೊಳ್ಳಲು ಒಂದು ದಿನ ಮಾತ್ರ ಬಾಕಿಯುಳಿದಿದೆ. ಹೌದು, ನಾಳೆ ಅಂದರೆ ಆಗಸ್ಟ್ 31,2022 ರಂದು ಗಡುವು ಕೊನೆಗೊಳ್ಳುತ್ತದೆ. ಇನ್ನೂ ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರದ ಫಲಾನುಭವಿಗಳು ತಮ್ಮ ಮುಂದಿನ ಕಂತನ್ನು ಪಡೆಯಬೇಕಾದರೆ ಕೂಡಲೇ ಅದನ್ನು ಮಾಡಿಕೊಳ್ಳುವ ಜರೂರತ್ತಿದೆ.

ಯೋಜನೆಯ 12ನೇ ಕಂತು ಸೆಪ್ಟೆಂಬರ್ 1, 2022 ರ ನಂತರ ಯಾವುದೇ ಸಮಯ ಬಿಡುಗಡೆ ಮಾಡಬಹುದಾಗಿದೆ. ಈ ಕಂತನ್ನು ಪಡೆಯಬೇಕಾದರೆ, ಅರ್ಹ ರೈತ ಕುಟುಂಬಗಳು ಕಡ್ಡಾಯವಾಗಿ ಆಗಸ್ಟ್ 31ರೊಳಗೆ ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ತಿಗೊಳಿಸಿಕೊಳ್ಳಬೇಕು. ಇಲ್ಲದೇ ಹೋದರೆ ಅವರಿಗೆ 12ನೇ ಕಂತು ಸಿಗುವುದಿಲ್ಲ.

- Advertisement -
spot_img

Latest News

error: Content is protected !!