Thursday, June 4, 2026
Homeತಾಜಾ ಸುದ್ದಿರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ

- Advertisement -
- Advertisement -

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 6 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಯೋಜನೆಯ ಸಿಇಒ ವಿವೇಕ್ ಅಗರ್ವಾಲ್ ಅವರು , ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತಿನ ಹಣವನ್ನು ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದು,ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ನೋಂದಾಯಿತ ರೈತರ ಖಾತೆಗೆ ಮೊತ್ತ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!