Monday, June 8, 2026
Homeತಾಜಾ ಸುದ್ದಿಪ್ರಧಾನಿ ನರೇಂದ್ರ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆ

ಪ್ರಧಾನಿ ನರೇಂದ್ರ ಮೋದಿಯವರಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆ

- Advertisement -
- Advertisement -

ನವದೆಹಲಿ: ಇಂದು ಪ್ರಧಾನಿ ಮೋದಿಯವರು ತಮ್ಮ 70ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ದೇಶ-ವಿದೇಶಗಳಿಂದ ಜನಸಾಮಾನ್ಯರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸರ್ಕಾರದ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

ಲೋಕತಾಂತ್ರಿಕ ಪರಂಪರೆಯಲ್ಲಿ ನಿಷ್ಠೆ, ಆದರ್ಶವನ್ನು ಪ್ರಸುತ್ತಪಡಿಸಿದ್ದೀರಿ. ರಾಷ್ಟ್ರವು ನಿಮ್ಮ ಅಮೂಲ್ಯವಾದ ಸೇವೆಗಳನ್ನು ಪಡೆಯುತ್ತಲೇ ಇರಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!