Thursday, June 25, 2026
Homeಕರಾವಳಿಫೆ. 20 ರಂದು ಎನ್ಐಟಿಕೆ ನೂತನ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಫೆ. 20 ರಂದು ಎನ್ಐಟಿಕೆ ನೂತನ ಕಟ್ಟಡ ಉದ್ಘಾಟಿಸಲಿರುವ ಪ್ರಧಾನಿ ಮೋದಿ

- Advertisement -
- Advertisement -

ಮಂಗಳೂರು: ಸುರತ್ಕಲ್‌ನಲ್ಲಿರುವ ಎನ್ ಐಟಿಕೆ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಗಳು ಫೆಬ್ರವರಿ 20 ರಂದು ಉದ್ಘಾಟನೆಗೊಳ್ಳಲಿವೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 20ರಂದು ವರ್ಚುವಲ್ ಮೂಲಕ ಉದ್ಘಾಟನೆ ನೆರವೇರಿಸಲಿದ್ದಾರೆ.

ನವದೆಹಲಿಯಿಂದಲೇ ಪ್ರಧಾನಿ ಮೋದಿ ವರ್ಚುವಲ್ ಉದ್ಘಾಟನೆ ನಡೆಸಿ ಮಾತನಾಡಲಿದ್ದಾರೆ.ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!