Friday, June 5, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ :ಶುಭ ಕೋರಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ :ಶುಭ ಕೋರಿದ ಪ್ರಧಾನಿ ಮೋದಿ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಮಣ್ಣಿನ ಮಗ, ಹಿರಿಯ ರಾಜಕೀಯ ಮುತ್ಸದಿ , ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡರ ಜನ್ಮದಿನ ಇಂದು . ಮಾಜಿ ಪ್ರಧಾನಿಗಳ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಟ್ವೀಟ್ ಮೂಲಕ ಹಾರೈಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ದೇವೇ ಗೌಡರಿಗೆ ಹುಟ್ಟಿದ ದಿನದ ಶುಭಾಶಯಗಳು. ದೀರ್ಘ ಜೀವನ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.

- Advertisement -

Latest News

error: Content is protected !!