Live Updates: ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಭಾಷಣ

ಪ್ರಧಾನಿ ಮೋದಿ ಅವರ ಭಾಷಣದ ಹೈಲೈಟ್ಸ್ ಇಲ್ಲಿದೆ. – ವೈರಸ್ ಒಂದು ವಿಶ್ವವನ್ನೇ ತಲ್ಲಣಗೊಳಿಸಿದೆ ಹಾಗೂ ವಿಶ್ವವೇ ಇದರ ವಿರುದ್ಧ ಹೋರಾಟದಲ್ಲಿ ನಿರತವಾಗಿದೆ. – 21ನೇ ಶತಮಾನ ಭಾರತದ್ದಾಗಿದೆ ಎಂದು ಎಲ್ಲರೂ ನಂಬಿದ್ದಾರೆ. – ಆತ್ಮ ನಿರ್ಭರ ಭಾರತ ನಮ್ಮೆಲ್ಲರ ಧ್ಯೇಯವಾಗಲಿ