Sunday, June 7, 2026
Homeತಾಜಾ ಸುದ್ದಿನಟ ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನಟ ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

- Advertisement -
- Advertisement -

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್, ಪ್ರತಿಭಾವಂತ ಯುವನಟ, ಬಹಳ ಬೇಗ ಹೊರಟು ಹೋಗಿದ್ದಾರೆ.ಅವರು ಟಿವಿ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಮನರಂಜನಾ ಜಗತ್ತಿನಲ್ಲಿ ಅವರ ಏಳಿಗೆ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯನೆನಪನ್ನು ಬಿಟ್ಟು ಹೋಗಿದ್ದಾರೆ.ಅವರ ನಿಧನದಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!