Friday, September 11, 2026
Homeಕರಾವಳಿಮಂಗಳೂರುವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ನೆಲ್ಯಾಡಿಯಲ್ಲಿ ಬಂಧನ

ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ನೆಲ್ಯಾಡಿಯಲ್ಲಿ ಬಂಧನ

- Advertisement -
- Advertisement -

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 10ರಂದು ನೆಲ್ಯಾಡಿಯಲ್ಲಿ ಹೆಡ್ ಕಾನ್‌ಸ್ಟೇಬಲ್ ದಯಾನಂದ ಹಾಗೂ ಕಾನ್‌ಸ್ಟೇಬಲ್ ರವಿರಾಜ್ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!