Thursday, June 4, 2026
Homeಕರಾವಳಿಸುಳ್ಯ:ಅಪ್ರಾಪ್ತ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ ಆರೋಪ

ಸುಳ್ಯ:ಅಪ್ರಾಪ್ತ ಬಾಲಕಿ ಮೇಲೆ ಯುವಕನಿಂದ ಅತ್ಯಾಚಾರ ಆರೋಪ

- Advertisement -
- Advertisement -

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ  ಪುಸಲಾಯಿಸಿ ಅತ್ಯಾಚಾರ ಎಸಗಿರುವ ಪ್ರಕರಣ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಡಿಯಾಲ ಮೂಲದ ಅಪ್ರಾಪ್ತೆಯ   ಮೇಲೆ ಕಲ್ಮಡ್ಕದ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿಯ ತಂದೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯುವಕನ ವಿರುದ್ಧ ಫೋಕ್ಸೊ ಪ್ರಕರಣದಡಿ ಕೇಸು ದಾಖಲಾಗಿದೆ.

- Advertisement -

Latest News

error: Content is protected !!