ಫಲ್ಗುಣಿ ನದಿಗೆ ವಿಷ ಹಾಕಿದ ದುಷ್ಕರ್ಮಿಗಳು: ಸಾವಿರಾರು ಮೀನುಗಳ ಮಾರಣಹೋಮ
ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಎಂಬಲ್ಲಿ ಪಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ನದಿಯ ದಡದಲ್ಲಿ ರಾಶಿರಾಶಿ ಮೀನುಗಳು ಸತ್ತು ಬಿದ್ದಿದೆ. ಸತ್ತ ಮೀನಿನ ಕೆಟ್ಟ ವಾಸನೆಯಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು .ರೋಗ ಹರಡುವ ಭೀತಿಯ ಎದುರಾಗಿದೆ. ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದಾರೆ ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೆ ಕುಡಿಯುತ್ತಿದ್ದು ಅವುಗಳು ಕೂಡ ಸಾಯುವ ಸ್ಥಿತಿ ನಿರ್ಮಾಣವಾಗಿದೆ ಅದೇ … Continue reading ಫಲ್ಗುಣಿ ನದಿಗೆ ವಿಷ ಹಾಕಿದ ದುಷ್ಕರ್ಮಿಗಳು: ಸಾವಿರಾರು ಮೀನುಗಳ ಮಾರಣಹೋಮ
Copy and paste this URL into your WordPress site to embed
Copy and paste this code into your site to embed