Wednesday, June 3, 2026
Homeತಾಜಾ ಸುದ್ದಿಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಅಂಗಿ ಧರಿಸಿ ಬಂದವರನ್ನು ವಾಪಾಸ್‌ ಕಳಿಸುತ್ತಿರುವ ಪೊಲೀಸರು

ಮಂಗಳೂರು: ಮೋದಿ ಕಾರ್ಯಕ್ರಮಕ್ಕೆ ಕಪ್ಪು ಅಂಗಿ ಧರಿಸಿ ಬಂದವರನ್ನು ವಾಪಾಸ್‌ ಕಳಿಸುತ್ತಿರುವ ಪೊಲೀಸರು

- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವವರು ಕಪ್ಪು ಬಟ್ಟೆ ಧರಿಸಿದ್ರೆ ಅವರನ್ನು ವಾಪಾಸ್‌ ಕಳಿಸಲಾಗ್ತಿದೆ. ಈಗಾಗಲೇ ಸಮಾವೇಶಕ್ಕೆ ಸಾಕಷ್ಟು ಜನ ಬರ್ತಿದ್ದು, ಕಪ್ಪು ಅಂಗಿ ಧರಿಸಿ ಬಂದಿರುವವರನ್ನು ಪ್ರವೇಶ ದ್ವಾರದಲ್ಲೇ ಪೊಲೀಸರು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವವರು ಕಪ್ಪು ಬಣ್ಣದ ಅಂಗಿ, ಟೀ ಶರ್ಟ್ ಧರಿಸಬಾರದು ಎಂದು ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದರು. ಇದ್ರ ಬಗ್ಗೆ ಗೊತ್ತಿಲ್ದೇ ಇರೋರು ಕಪ್ಪು ಬಟ್ಟೆ ಧರಿಸಿ ಬಂದಿದ್ದು, ಅವರನ್ನು ವಾಪಸ್ ಕಳಿಸಲಾಗುತ್ತಿದೆ.

- Advertisement -

Latest News

error: Content is protected !!