Monday, May 13, 2024
Homeಕರಾವಳಿಪುತ್ತೂರಿನಲ್ಲಿ ಜಪಾನ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರಿನಲ್ಲಿ ಜಪಾನ್ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

spot_img
- Advertisement -
- Advertisement -

ಪುತ್ತೂರು : ಜಪಾನ್ ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಗಡಿಯಾರ ಸಮೀಪ ಶನಿವಾರ ನಡೆದಿದೆ.ಜಪಾನ್ ನ ಸುಯೋಷಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈತನ ಪತ್ತೆ ಹಚ್ಚಿದ ಸ್ಥಳೀಯರು ಈ ಬಗ್ಗೆ ಪುತ್ತೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿ ವಶಕ್ಕೆ ಪಡೆದಿದ್ದಾರೆ.

- Advertisement -
spot_img

Latest News

error: Content is protected !!