Friday, June 5, 2026
Homeಕರಾವಳಿಉಳ್ಳಾಲ: ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ: ಹತ್ತು ಮಂದಿ ಅರೆಸ್ಟ್‌

ಉಳ್ಳಾಲ: ಜುಗಾರಿ ಅಡ್ಡೆ ಮೇಲೆ ಪೊಲೀಸರ ದಾಳಿ: ಹತ್ತು ಮಂದಿ ಅರೆಸ್ಟ್‌

- Advertisement -
- Advertisement -

ಉಳ್ಳಾಲ: ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿ ಹತ್ತು ಮಂದಿಯನ್ನು ಪೊಲೀಸರು ಅರೆಸ್ಟ್‌ ಮಾಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ.

ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ ಅಕ್ಬರ್, ಬೀರಿ ನಿವಾಸಿ ಅಬ್ಬಾಸ್, ಮಾಡೂರು ನಿವಾಸಿ ಅಮೀನ್, ಮಾರಿಪಳ್ಳ ನಿವಾಸಿ ಶಂಶೀರ್, ಅಡ್ಯಾರ್ ನಿವಾಸಿ ಅಶ್ವಿತ್, ಇಸ್ಮಾಯಿಲ್, ಬಜಾಲ್ ನಿವಾಸಿ ಹರೀಶ್ ಬಂಧಿತರು. ಬಂಧಿತರಿಂದ, ಒಂದು ರಿಕ್ಷಾ, ಎಂಟು ಬೈಕ್, ಹಾಗೂ ನಗದನ್ನು ವಶಡಿಸಿಕೊಂಡಿದ್ದಾರೆ.

- Advertisement -

Latest News

error: Content is protected !!