Wednesday, July 15, 2026
Homeಕರಾವಳಿವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದಾಗ ಪೊಲೀಸರ ದಾಳಿ: ಆಟೋ ಚಾಲಕ ಪರಾರಿ

ವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದಾಗ ಪೊಲೀಸರ ದಾಳಿ: ಆಟೋ ಚಾಲಕ ಪರಾರಿ

- Advertisement -
- Advertisement -

ವಿಟ್ಲ: ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ ಘಟನೆ  ಮೇಗಿನಪೇಟೆಯಲ್ಲಿ ನಡೆದಿದೆ.

ಆಟೋದಲ್ಲಿ ಇಪ್ಪತ್ತೈದು ಕೆಜಿ ದನದ ಮಾಂಸ ಸಾಗಿಸಲಾಗ್ತಿತ್ತು ಎನ್ನಲಾಗಿದೆ. ಗೋ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿದ್ದಾರೆ. ವಿಟ್ಲ ಠಾಣಾ ಪೊಲೀಸ್ ಇನ್ಸ್‌ ಪೆಕ್ಟರ್ ನಾಗರಾಜ್ ಆದೇಶದ ಮೇರೆಗೆ ಪೊಲೀಸ್‌ ಸಬ್ ಇನ್ಸ್‌ ಪೆಕ್ಟರ್ ಸಂದೀಪ್ ಶೆಟ್ಟಿ ದಾಳಿ ನಡೆಸಿದ್ದಾರೆ. ಈ ವೇಳೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

- Advertisement -

Latest News

error: Content is protected !!