Friday, May 3, 2024
Homeಕರಾವಳಿಉಡುಪಿಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಆರೋಪಿಯನ್ನು ಉಡುಪಿಗೆ ಕರೆತಂದ ಪೊಲೀಸರು

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಆರೋಪಿಯನ್ನು ಉಡುಪಿಗೆ ಕರೆತಂದ ಪೊಲೀಸರು

spot_img
- Advertisement -
- Advertisement -

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಉಡುಪಿ ಪೊಲೀಸರು ಉಡುಪಿಗೆ ಕರೆತಂದಿದ್ದಾರೆ.

ಆರೋಪಿ ಪ್ರವೀಣ್ ಅರುಣ್ ಚೌಗಲೆ ಯನ್ನು ಇಂದು ಮುಂಜಾನೆ 4 ಗಂಟೆಗೆ ಬೆಳಗಾವಿಯಿಂದ ಉಡುಪಿಗೆ ಕರೆ ತಂದಿರುವ ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನದ ಬಳಿಕ ಆರೋಪಿಯನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ನಿನ್ನೆ ಬೆಳಗಾವಿಯ ಕುಡುಚಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧಿತನಾಗಿದ್ದ.

- Advertisement -
spot_img

Latest News

error: Content is protected !!