- Advertisement -
![]()
- Advertisement -
ಸುಳ್ಯ; ಅಕ್ರಮವಾಗಿ ಕೆಂಪು ಕಲ್ಲು ಸಾಗಿಸುತ್ತಿದ್ದವರನ್ನು ಪೊಲೀಸರು ಲಾರಿ ಸಮೇತ ಹಿಡಿದ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ಆಗಸ್ಟ್ 3 ರಂದು ನಡೆದಿದೆ.
ಎರಡು ಲಾರಿಯಲ್ಲಿ ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ, ಸಂತೋಷ ಕುಮಾರ್ ಬಿ ಪಿ, ಪಿ ಎಸ್ ಐ ( ಕಾ&ಸು) ಸುಳ್ಯ ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿ ಮಾಹಿತಿಯ ಮೇರೆಗೆ ಪತ್ತೆ ಮಾಡಿ, ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿಗಳನ್ನು ಹಾಗೂ ಲಾರಿಗಳ ಚಾಲಕರನ್ನು ವಶಕ್ಕೆ ಪಡೆದಿದ್ದಾರೆ.
- Advertisement -


