‘ಕೊರೊನಾಗಿಂತಲೂ ಮಂಗಳೂರು ಪೊಲೀಸರು ಭಯಾನಕ ವೈರಸ್’

ಮಂಗಳೂರು: ಜಗತ್ತು ಕೊರೊನಾ ಎಂಬ ಮಹಾಮಾರಿಗೆ ನಲುಗಿ ಹೋಗಿದೆ. ವೈದ್ಯರು, ಪೊಲೀಸರು ತಮ್ಮ ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ರಾತ್ರಿ ಹಗಲೆನ್ನದೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ಕೂಡ ಕಟ್ಟು ನಿಟ್ಟಾಗಿ ನಿಯಮ ಪಾಲಿಸುವಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ಪೊಲೀಸರ ಬಗ್ಗೆ ಕಿಡಿಗೇಡಿಯೊಬ್ಬ ಕೀಳು ಮಟ್ಟದ ಪೋಸ್ಟ್ ಮಾಡಲಾಗಿದೆ. ಆರೋಪಿಯ ವಿರುದ್ಧ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಕಲ್ತೋ ಬಿಸಯಾ ಎನ್ನುವ ಫೇಸ್‍ಬುಕ್ ಖಾತೆಯಲ್ಲಿ ಮಂಗಳೂರು ನಗರ … Continue reading ‘ಕೊರೊನಾಗಿಂತಲೂ ಮಂಗಳೂರು ಪೊಲೀಸರು ಭಯಾನಕ ವೈರಸ್’