- Advertisement -
![]()
- Advertisement -
ಮಂಗಳೂರು; ಇಲ್ಲಿನ ರೊಸಾರಿಯೊ ಮೈದಾನದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಮಂಗಳೂರು ಕಮಿಷನರ್ ಎನ್. ಶಶಿಕುಮಾರ್ ಅವರು ಒಂದೇ ಏಟಿಗೆ ಮಡಿಕೆ ಅಚ್ಚರಿ ಮೂಡಿಸಿದ್ದಾರೆ.
ರೊಸಾರಿಯೋ ಮೈದಾನದಲ್ಲಿ ಸ್ಥಳೀಯರು ಸೇರಿಕೊಂಡು ಅಕ್ವಾ ಫೆಸ್ಟ್ ಎಂಬ ಮಡಿಕೆ ಒಡೆಯುವ ಕಾರ್ಯಕ್ರಮ ಆಯೋಜಿಸಿದ್ದರು.ಸಂಜೆ ಹೊತ್ತು ಅದೇ ದಾರಿಯಲ್ಲಿ ಜತೆ ವಾಕಿಂಗ್‌ಗೆ ತೆರಳಿದ್ದ ಪೊಲೀಸ್ ಕಮಿಷನರ್ ಶಶಿಕುಮಾರ್ ಆಟವನ್ನು ವೀಕ್ಷಿಸುತ್ತಿದ್ದಾಗ ಸ್ಥಳೀಯರು ಅವರನ್ನು ಮಡಕೆ ಒಡೆಯುವಂತೆ ಆಗ್ರಹಿಸಿದ್ದಾರೆ.
- Advertisement -


