Saturday, June 6, 2026
Homeಕರಾವಳಿಮುಂಬೈ:ಅಪ್ರಾಪ್ತ ಬಾಲಕಿ ಮೇಲೆ ಕಾನ್ ಸ್ಟೇಬಲ್ ನಿಂದ ಅತ್ಯಾಚಾರ; ಆರೋಪಿ ಬಂಧನ!

ಮುಂಬೈ:ಅಪ್ರಾಪ್ತ ಬಾಲಕಿ ಮೇಲೆ ಕಾನ್ ಸ್ಟೇಬಲ್ ನಿಂದ ಅತ್ಯಾಚಾರ; ಆರೋಪಿ ಬಂಧನ!

- Advertisement -
- Advertisement -

ಮುಂಬೈ:ಪೊಲೀಸ್ ಕಾನ್ ಸ್ಟೇಬಲ್ ಒಬ್ಬ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಥಾಣೆ ಸಮೀಪದ ಡೊಂಬಿವಿಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಪೊಲೀಸ್ ಕಾನ್ ಸ್ಟೇಬಲ್ ನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.ಆಗಸ್ಟ್ 19ರಂದು ಆರೋಪಿ, 17ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

- Advertisement -

Latest News

error: Content is protected !!