Wednesday, May 22, 2024
Homeತಾಜಾ ಸುದ್ದಿಮುರುಘಾ ಶ್ರೀಗಳನ್ನು ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಮುರುಘಾ ಶ್ರೀಗಳನ್ನು ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

spot_img
- Advertisement -
- Advertisement -

ಚಿತ್ರದುರ್ಗ: ಕಳೆದ ರಾತ್ರಿ ಪೋಕ್ಸೋ ಕೇಸ್ ನಲ್ಲಿ ಬಂಧನವಾಗಿ, ಇಂದಿನವರೆಗೆ ನ್ಯಾಯಾಂಗ ಬಂಧನದಲ್ಲಿದ್ದಂತ ಮುರುಘಾ ಶ್ರೀಗಳು ಇಂದು ಕೋರ್ಟ್ ಗೆ ಹಾಜರಾಗದ ಕಾರಣ, ಗರಂ ಆಗಿದೆ. ಹೀಗಾಗಿ ಆರೋಪಿಗಳನ್ನು ಖುದ್ದು ಕೋರ್ಟ್ ಗೆ ಹಾಜರುಪಡಿಸುವಂತೆ ಜೈಲರ್ ಗೆ ಚಿತ್ರದುರ್ಗದ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿತ್ತು.

ಈ ಬೆನ್ನಲ್ಲೇ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ ಕೋರ್ಟ್ ಮುರುಘಾ ಶ್ರೀಗಳಿಗೆ ಸೆಪ್ಟೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

- Advertisement -
spot_img

Latest News

error: Content is protected !!