Friday, June 26, 2026
Homeಕರಾವಳಿಮಂಗಳೂರಿನಲ್ಲಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿದ್ದ ಪೊಲೀಸ್ ಕೊರೊನಾಗೆ ಬಲಿ

ಮಂಗಳೂರಿನಲ್ಲಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿದ್ದ ಪೊಲೀಸ್ ಕೊರೊನಾಗೆ ಬಲಿ

- Advertisement -
- Advertisement -

ಮಂಗಳೂರು: ಎರಡು ಡೋಸ್ ಲಸಿಕೆ ಪಡೆದಿದ್ದ ಪೊಲೀಸ್ ಸಿಬ್ಬಂದಿ ಕೊರೊನಾ ವೈರಸ್ ನಿಂದ ಸಾವನ್ನ್ಪಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ದಪ್ಪ ಶಿಂಗೆ ಮೃತಪಟ್ಟವರು. ಮೂಲತ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನವರಾಗಿರುವ ಅವರು ಮಾಜಿ ಸೈನಿಕರಾಗಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿದ್ದ ಇವರು ಕಳೆದ ಎರಡು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹುಅಂಗಾಂಗ ವೈಫಲ್ಯಗೊಂಡು ಬಳಲುತ್ತಿದ್ದ ಇವರು ಎರಡು ಡೋಸ್ ಲಸಿಕೆಯನ್ನು ಪಡೆದಿದ್ದರು.

- Advertisement -

Latest News

error: Content is protected !!