Sunday, June 7, 2026
Homeಕರಾವಳಿಮಂಗಳೂರಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪೊಲೀಸರ ತಡೆ : ಹಿಜಾಬ್ ತೆಗೆದು ಪರೀಕ್ಷೆ ಬರೆಯಲು...

ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪೊಲೀಸರ ತಡೆ : ಹಿಜಾಬ್ ತೆಗೆದು ಪರೀಕ್ಷೆ ಬರೆಯಲು ತೆರಳಿದ ವಿದ್ಯಾರ್ಥಿನಿಯರು

- Advertisement -
- Advertisement -

ಮಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೇ ಆರಂಭವಾಗಿದ್ದು, ಶಾಲಾ ಆವರಣದ ಬಳಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ
ಹಿಜಾಬ್ ತೆಗದು ಬರುವಂತೆ ಪೊಲೀಸರು ಸೂಚಿಸಿದ್ದಾರೆ. ವಿದ್ಯಾರ್ಥಿನಿಯರನ್ನು ತಡೆದ ಪೊಲೀಸರು ಹಿಜಾಬ್ ತೆಗೆದು ಪ್ರವೇಶಿಸಲು ಸೂಚಿಸಿದ್ದಾರೆ.

ಪೊಲೀಸರ ಸೂಚನೆಯಂತೆ ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರದೊಳಕ್ಕೆ ಬರಲು ಒಪ್ಪಿಕೊಂಡ ಆರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷಾ ಕೇಂದ್ರದ ಒಳಗೆ ತೆರಳಿದ್ದಾರೆ. ಮಂಗಳೂರಿನ ರಥಬೀದಿಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

- Advertisement -

Latest News

error: Content is protected !!