Wednesday, June 24, 2026
Homeಕರಾವಳಿಉಡುಪಿಉಡುಪಿ: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದವರಿಗೆ ಬಿಸಿ ಮುಟ್ಟಿಸಿದ ಮಣಿಪಾಲ ಪೊಲೀಸರು

ಉಡುಪಿ: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದವರಿಗೆ ಬಿಸಿ ಮುಟ್ಟಿಸಿದ ಮಣಿಪಾಲ ಪೊಲೀಸರು

- Advertisement -
- Advertisement -

ಉಡುಪಿ: ಹೊಸ ವರ್ಷದ ಸಂಭ್ರಮಾಚರಣೆಯ ಹೆಸರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಲಾಯಿಸಿದ ಸವಾರರಿಗೆ ದಂಡ ಹಾಕಿರುವ ಮಣಿಪಾಲ ಪೊಲೀಸರು, ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳನ್ನೂ ದಾಖಲಿಸಿದ್ದಾರೆ.

ಮಣಿಪಾಲದ ಪ್ರಮುಖ ರಸ್ತೆಗಳಲ್ಲಿ ಲಾಠಿ ಹಿಡಿದು ಗಸ್ತು ತಿರುಗಿದ ಪೊಲೀಸರು, ಸಂಭ್ರಮಾಚರಣೆಯ ವೇಳೆ ಮದ್ಯ ಸೇವಿಸಿ ನಶೆಯಲ್ಲಿದ್ದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ.

ಅಲ್ಲಿದೇ ಮಣಿಪಾಲದ ಕಾಯಿನ್ ಸರ್ಕಲ್ ಮತ್ತು ಸಿಂಡಿಕೇಟ್ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದರು.

- Advertisement -

Latest News

error: Content is protected !!