Friday, June 5, 2026
Homeಕರಾವಳಿಮಂಗಳೂರು; ಸ್ಥಳ‌ ಮಹಜರಿಗೆ ಹೋದಾಗ ತಪ್ಪಿಸಿಕೊಳ್ಳಲು ಯತ್ನ: ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

ಮಂಗಳೂರು; ಸ್ಥಳ‌ ಮಹಜರಿಗೆ ಹೋದಾಗ ತಪ್ಪಿಸಿಕೊಳ್ಳಲು ಯತ್ನ: ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

- Advertisement -
- Advertisement -

ಮಂಗಳೂರು: ಸ್ಥಳ ಮಹಜರಿಗೆ ತೆರಳಿದಾಗ ಸಿಬ್ಬಂದಿಗೆ  ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಅಧಿಕಾರಿ ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿದೆ.

ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಬಳ ಗ್ರಾಮದ ಬಳಿ ಸ್ಥಳ ಮಹಜರು ವೇಳೆ ಎಂ.ಡಿ. ಮುಷ್ತಾಕ್ (26) ಎಂಬ ಕೊಲೆ ಯತ್ನ ಪ್ರಕರಣದ ಆರೋಪಿ ಸಿಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ವಾಹನ ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲು ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಆ. 19 ರಂದು ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ.

- Advertisement -

Latest News

error: Content is protected !!