Thursday, June 4, 2026
Homeಕರಾವಳಿಮಂಗಳೂರು: ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಪೊಲೀಸ್ ಅಧಿಕಾರಿ ಆಯ್ಕೆ

ಮಂಗಳೂರು: ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಪೊಲೀಸ್ ಅಧಿಕಾರಿ ಆಯ್ಕೆ

- Advertisement -
- Advertisement -

ಮಂಗಳೂರು: 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಕರ್ನಾಟಕ ಪೊಲೀಸ್ ಇಲಾಖೆಯ ಪೊಲೀಸ್ ಅಧಿಕಾರಿ ಶ್ರೀ ವಿಜಯ್ ಕಾಂಚನ್ ಅವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಇವರು ಮಂಗಳೂರು ನಾರ್ಕೊಟೀಕ್ ಆಂಡ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!