Friday, May 3, 2024
Homeಕರಾವಳಿಕಾಸರಗೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಯ ಶವಪತ್ತೆ

ಕಾಸರಗೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಯ ಶವಪತ್ತೆ

spot_img
- Advertisement -
- Advertisement -

ಕಾಸರಗೋಡು : ಇಲ್ಲಿನ ಸ್ಪೆಶಲ್‌  ಬ್ರಾಂಚ್‌ ಎಎಸ್‌ಐ ಅಬ್ದುಲ್‌ ಅನೀಸ್‌ (48)  ಎಂಬವರ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅವರು ಕೆಲವು ದಿನಗಳಿಂದ ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದರೆಂದು ಹೇಳಲಾಗಿದ್ದು, ಸಾವಿನ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ವೆಳ್ಳರಿಕುಂಡು, ರಾಜಪುರಂ ಸಹಿತ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ಎಎಸ್‌ಐಯಾಗಿ ಭಡ್ತಿ ಹೊಂದಿ ಸ್ಪೆಷಲ್‌ ಬ್ರಾಂಚಿಗೆ ವರ್ಗಾವಣೆಗೊಂಡಿದ್ದರು. ಮುಹಮ್ಮದ್‌ ಹಲೀಮಾ ದಂಪತಿ ಪುತ್ರರಾದ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!