Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಲು ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗಲು ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಎಸ್.ಐ.ಟಿ ಶೋಧದ ವೇಳೆ ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಾಗಿದ್ದು.ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ತಿಮರೋಡಿ ಮನೆಗೆ ಮಹಜರು ನಡೆಸಲು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ.

ಉಜಿರೆ ತಿಮರೋಡಿ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಪರಾರಿಯಾಗಿದ್ದು. ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಬೆಳ್ತಂಗಡಿ ಪೊಲೀಸರು ಅಂಟಿಸಿ ಬಂದಿದ್ದಾರೆ.

- Advertisement -

Latest News

error: Content is protected !!