Tuesday, June 16, 2026
Homeಚಿಕ್ಕಮಗಳೂರುಕೊಟ್ಟಿಗೆಹಾರ ; ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಕೊಟ್ಟಿಗೆಹಾರ ; ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

- Advertisement -
- Advertisement -

ಕೊಟ್ಟಿಗೆಹಾರ:ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.

ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ ಬೆಲ್ಲದ ಕೊಳೆ, 6 ಲೀ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌ . ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು

- Advertisement -

Latest News

error: Content is protected !!