Wednesday, June 24, 2026
Homeಕರಾವಳಿಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ಭೇಟಿ, ತಪಾಸಣೆ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ಭೇಟಿ, ತಪಾಸಣೆ

- Advertisement -
- Advertisement -

ಕ್ಷಿಣಕನ್ನಡ : ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ಭೇಟಿ, ತಪಾಸಣೆ ನಡೆಸುತ್ತಿದ್ದಾರೆ.ವಿಧಾನ ಸಭೆ ಚುನಾವಣೆ ಹಿನ್ನೆಲೆ ಮಂಗಳೂರಿನ ಕೊಡಿಯಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಭಾರೀ ಸಂಖ್ಯೆಯ ಪೊಲೀಸರು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಏಕಕಾಲಕ್ಕೆ ಸುಮಾರು 250 ಮಂದಿ ಪೊಲೀಸರುಗಳಾದ ಡಿಸಿಪಿ, ಎಸಿಪಿ, ಇನ್ಸಪೆಕ್ಟರ್‌ ಸೇರಿದಂತೆ 180ಕಲ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ದಾಳಿ ಮಾಡಿದ್ದಾರೆ.

ಇನ್ನು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ.

- Advertisement -

Latest News

error: Content is protected !!