- Advertisement -


- Advertisement -
ಮಂಗಳೂರು: ನಗರದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಪತ್ತೆಹಚ್ಚಿದ್ದಾರೆ.
ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ 22 ಗೋವುಗಳನ್ನು ರಕ್ಷಿಸಿದ್ದಾರೆ. ಅಕ್ರಮ ಗೋಸಾಗಾಟದ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಗೋವುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -


