Friday, August 28, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿ ಪ್ರಕರಣ; ಎರಡು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿ ಪ್ರಕರಣ; ಎರಡು ವಾರದೊಳಗೆ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಹಿಂದೂ ಕಾರ್ಯಕರ್ತರ ಮನೆಗಳಿಗೆ ರಾತ್ರಿ ವೇಳೆ ಪೊಲೀಸರ ಭೇಟಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ವಾರದೊಳಗೆ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಆದೇಶ ನೀಡಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್‌ ಶೆಟ್ಟಿ ಅವರು ಈ ಕುರಿತು ಮಾನವ ಹಕ್ಕುಗಳ ಆಯೋಗಕ್ಕೆ ದೂರನ್ನು ನೀಡಿದ್ದರು. ದೂರು ದಾಖಲಿಸಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ ರಾಜ್ಯ ಡಿಜಿ&ಐಜಿಪಿಗೆ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

- Advertisement -

Latest News

error: Content is protected !!