Tuesday, October 13, 2026
Homeಕರಾವಳಿಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ತೆರಳಿ ನೋಟಿಸ್ ನೀಡಿದ ಪೊಲೀಸರು

ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ತೆರಳಿ ನೋಟಿಸ್ ನೀಡಿದ ಪೊಲೀಸರು

- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ತೆರಳಿ ನೋಟಿಸ್ ನೀಡಿರುವ ಬಗ್ಗೆ ವರದಿಯಾಗಿದೆ.

ಟೋಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ ಸೇರಿದಂತೆ ಹಲವು ಮುಖಂಡರ ಮನೆಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ.

ನೋಟಿಸ್ ನಲ್ಲಿ ನೋಟಿಸ್ ತಲುಪಿದ ಕೂಡಲೇ ಡಿಸಿಪಿ ಅವರ ಕಚೇರಿಗೆ ಭೇಡಿ ನೀಡಿ ಹೋರಾಟ ಮುಂದುವರಿಸುವುದಿಲ್ಲ‌ ಎಂದು ಮುಚ್ಚಳಿಗೆ ಬರೆದು ಕೊಡುವಂತೆ ಹೇಳಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!