Friday, June 27, 2025
Homeಕರಾವಳಿಉಡುಪಿಉಡುಪಿ: ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ

spot_img
- Advertisement -
- Advertisement -

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ನಟಿ ಪೂಜಾಗಾಂಧಿ ಭೇಟಿ ನೀಡಿದ್ದಾರೆ.

ನಟಿ ಪೂಜಾಗಾಂಧಿ ಅವರು ಕುಟುಂಬದೊಂದಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದರ್ಶನ ಪಡೆದರು. ಬಳಿಕ ಭೋಜನ ಪ್ರಸಾದ ಸ್ವೀಕರಿಸಿ ಪರ್ಯಾಯ ಶ್ರೀಪಾದರಿಂದ ಕೋಟಿಗೀತಾ ಲೇಖನ ಯಜ್ಞದ ದೀಕ್ಷೆ ಪಡೆದು ಮಂತ್ರಾಕ್ಷತೆ ಸ್ವೀಕರಿಸಿದರು.

- Advertisement -
spot_img

Latest News

error: Content is protected !!