Sunday, May 19, 2024
Homeಕರಾವಳಿಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಚತರ್ಥಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ!

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಚತರ್ಥಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ!

spot_img
- Advertisement -
- Advertisement -

ಕೊಕ್ಕಡ: ಗಣೇಶ ಚತರ್ಥಿಯ ಪ್ರಯುಕ್ತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪೂಜೆ ನಡೆದಿದ್ದು, ವಿವಿಧ ಬಗೆಯ ಫಲ,ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಮಹಾಗಣಪತಿ ದೇವರಿಗೆ ಭಕ್ತಾಧಿಗಳು ನೈವೇದ್ಯ, ಅಪ್ಪ ಸೇವೆ, ಅವಲಕ್ಕಿ ಸೇವೆಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಅರ್ಚಕರು, ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!