Thursday, June 4, 2026
Homeಕರಾವಳಿಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಪ್ಪಿನಂಗಡಿ ಯುವಕ ಮೈಸೂರಿನಲ್ಲಿ ಅರೆಸ್ಟ್

ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಪ್ಪಿನಂಗಡಿ ಯುವಕ ಮೈಸೂರಿನಲ್ಲಿ ಅರೆಸ್ಟ್

- Advertisement -
- Advertisement -

ಉಪ್ಪಿನಂಗಡಿ; ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಪ್ಪಿನಂಗಡಿಯ ಯುವಕ ಮೈಸೂರಿನಲ್ಲಿ ಅರೆಸ್ಟ್ ಆಗಿದ್ದಾನೆ.

ಫೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್(21) ಬಂಧಿತ ಆರೋಪಿ.

ಮುನಾಸಿರ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!